ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಯಲ್ಲಿ ಆಸ್ತಿ-ಮನೆ ಮತ್ತಿತರವನ್ನು ಕಳೆದುಕೊಂಡವರ ನೋವು ಹೇಳತೀರದಾಗಿದೆ. ಸರಕಾರ ನೀಡಿರೋ ಅಲ್ಪ ಪ್ರಮಾಣದ ಪರಿಹಾರ ಯಾವುದಕ್ಕೂ ಸಾಲದಾಗಿದೆ. ಹೆಚ್ಚಿನದಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಮೈಸೂರು ದಸರಾ ಎಷ್ಟೊಂದು ಸುಂದರ ! ಸುಸ್ವಾಗತ : ವಿಕ ವೀಕ್ಷಣೆ - ದಸರಾ ೨೦೧೧
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ