ನಾಡ್ನಳ್ಳಿ ಜನರ ಬದುಕು ಇನ್ನೂ ಜೋಕಾಲಿ !


ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ನಿತ್ಯ ಸರ್ಕಸ್ ಮಾಡಿಕೊಂಡೇ ನಡೆದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಏಕೆಂದರೆ ಸಂಪರ್ಕ ಕಲ್ಪಿಸುವ ರಸ್ತೆ, ಸೇತುವೆ ಇಲ್ಲದೇ ಬಿದಿರಿನಿಂದ ಕಟ್ಟಿಕೊಂಡಿರುವ ಸೇತುವೆಯನ್ನೇ ಆಶ್ರಯಿಸಬೇಕಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ