ರಸ್ತೆ ಅಗೆಯುವುದನ್ನು ನಿಲ್ಲಿಸಿ, ಇದ್ದುದನ್ನು ಸರಿಪಡಿಸಿ




ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರಿನ ಬಹುತೇಕ ರಸ್ತೆಗಳು ಹದಗೆಟ್ಟಿವೆ. ಕಾಮಗಾರಿ ವಿಳಂಬದಿಂದ ಸಂಚಾರಕ್ಕೆ ತೊಂದರೆಯಾಗಿದೆ. ದಸರೆಗೆ ಇರುವ ರಸ್ತೆಯನ್ನಾದರೂ ಸರಿಪಡಿಸಲಿ ಎಂಬುದು ನಾಗರೀಕರ ಕಳಕಳಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ