ಟೈಮ್ಸ್ ಆಫ್ ಇಂಡಿಯಾದಲ್ಲೂ ವಿಕ ಫೋನ್-ಇನ್



ವಿಕ ಮೈಸೂರು ಕಚೇರಿಯಲ್ಲಿ ಭಾನುವಾರ ನಡೆದ ಫೋನ್-ಇನ್ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆಯವರು ಭಾಗವಹಿಸಿದ್ದರು. ಈ ಸುದ್ದಿ ನಮ್ಮ ಸೋದರ ಪತ್ರಿಕೆ ಟೈಮ್ಸ್ ಆಫ್ ಇಂಡಿಯಾದಲ್ಲೂ ಪ್ರಕಟವಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ