ಟಾಪ್ ಟೆನ್ ನಲ್ಲಿ ನಾವಿಲ್ಲ


4 ವರ್ಷಗಳ ಹಿಂದೆ ಜಾರಿಗೆ ಬಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ತೀರ ಹಿಂದೆ. ಯೋಜನೆ ಹಣವನ್ನು ಸದ್ಬಳಕೆ ಮಾಡಿಕೊಂಡ 10 ರಾಜ್ಯಗಳ ಪಟ್ಟಿಯಲ್ಲಿ (ಟಾಪ್ ಟೆನ್)ಕರ್ನಾಟಕಕ್ಕೆ ಸ್ಥಾನವಿಲ್ಲ !

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ