
ಒಂದನೇ ತರಗತಿಗೆ ಪ್ರವೇಶ ಪಡೆಯುವಾಗ ಕಡ್ಡಾಯವಾಗಿ ಐದು ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮ ಜಾರಿಗೆ ಮುಂದಾಗಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ಧಾರ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಆಗಬೇಕಾಗಿರುವ ಬದಲಾವಣೆ ಕುರಿತು ಕೊಡಗು ಜಿಲ್ಲೆಯ ಪೋಷಕರು 'ವಿಕ' ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ