ಬೆಂಕಿ ಮಹಾದೇವು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಬೆಂಕಿ ಮಹಾದೇವು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬಿಜೆಪಿ 'ಉಗ್ರಾಣ'ದಿಂದ ಬೆಂಕಿ ಔಟ್


ಮೈಸೂರು ಚಾಮರಾಜನಗರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಲಿಲ್ಲ ಎನ್ನುವ ಕಾರಣಕ್ಕೆ ಮಹಾದೇವು ಅವರನ್ನು ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿ ಯಡಿಯೂರಪ್ಪ ವಜಾಗೊಳಿಸಿದ್ದು, ಇದಕ್ಕೆ ಆಕ್ರೋಶಗೊಂಡ 'ಬೆಂಕಿ' ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.