ರಾಘವಾಶ್ರೀ ಸಂದರ್ಶನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರಾಘವಾಶ್ರೀ ಸಂದರ್ಶನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಮಾಲೂರಿನಲ್ಲಿ ಶೀಘ್ರವೇ ಗೋ ಉದ್ಯಮ


ವಿಶ್ವ ಮಂಗಲ ಗೋ - ಗ್ರಾಮ ಯಾತ್ರೆಯ ಪ್ರೇರಣೆಯಿಂದ ಮುಂದಿನ ದಿನಗಳಲ್ಲಿ ಮಾ ಗೋ ಉದ್ಯೋಗ್ ಪ್ರೈವೇಟ್ ಲಿಮಿಟೆಡ್ ಎಂಬ ಉದ್ಯಮ ಬೆಂಗಳೂರು ಸಮೀಪ ಮಾಲೂರಿನಲ್ಲಿ ಆರಂಭವಾಗಲಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.