ರೇವಣ್ಣ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರೇವಣ್ಣ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸಂಸಾರದಲ್ಲಿ ರಾಜಕೀಯ

ಮಾಜಿ ಸಚಿವ ಎಚ್.ಡಿ.ರೇವಣ್ಣ, ದೇವೇಗೌಡ ಮತ್ತು ಕುಟುಂಬದೊಂದಿಗೆ ಮುನಿಸಿಕೊಂಡಿದ್ದಾರೆ. ವಯಸ್ಸಿನಲ್ಲಿ ಹಿರಿಯವನಾಗಿದ್ದರೂ ಕುಮಾರಸ್ವಾಮಿಗೆ ಸಿಗುತ್ತಿರುವ ಮನ್ನಣೆ ನನಗೇಕಿಲ್ಲ ಎಂಬುದು ಅವರ ಕೋಪಕ್ಕೆ ಕಾರಣ.