ವಿಕ ಫೋನ್-ಇನ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ವಿಕ ಫೋನ್-ಇನ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ವಿಕ ಫೋನ್-ಇನ್ ನಲ್ಲಿ ಸಚಿವೆ

ಎಚ್1ಎನ್1 ಆತಂಕ ಬೇಡ; ದಸರೆಗೆ ಬನ್ನಿ


ವಿಜಯ ಕರ್ನಾಟಕ ಮೈಸೂರು ಆವೃತ್ತಿಯಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಅವರು ಫೋನ್-ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು ಜತೆಗೆ ಎಚ್1ಎನ್1 ಆತಂಕ ಬೇಡ; ದಸರೆಗೆ ಬನ್ನಿ ಎಂದು ಆಹ್ವಾನ ನೀಡಿದರು.

ಟೈಮ್ಸ್ ಆಫ್ ಇಂಡಿಯಾದಲ್ಲೂ ವಿಕ ಫೋನ್-ಇನ್



ವಿಕ ಮೈಸೂರು ಕಚೇರಿಯಲ್ಲಿ ಭಾನುವಾರ ನಡೆದ ಫೋನ್-ಇನ್ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆಯವರು ಭಾಗವಹಿಸಿದ್ದರು. ಈ ಸುದ್ದಿ ನಮ್ಮ ಸೋದರ ಪತ್ರಿಕೆ ಟೈಮ್ಸ್ ಆಫ್ ಇಂಡಿಯಾದಲ್ಲೂ ಪ್ರಕಟವಾಗಿದೆ.

ಮೈಸೂರು: ಫೋನ್-ಇನ್ ಕಾರ್ಯಕ್ರಮ


ವಿಕ ಮೈಸೂರು ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಫೋನ್-ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಸುನಿಲ್ ಅಗರವಾಲ್ ಪಾಲ್ಗೊಂಡಿದ್ದರು. ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅನೇಕ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.