ವಿದ್ಯಾರ್ಥಿ ವಿಶೇಷ (ಕೊಡಗು) ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ವಿದ್ಯಾರ್ಥಿ ವಿಶೇಷ (ಕೊಡಗು) ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ವಯಸ್ಸಿನ ಪ್ರಶ್ನೆ ಮಾನದಂಡವಲ್ಲ


ಒಂದನೇ ತರಗತಿಗೆ ಪ್ರವೇಶ ಪಡೆಯುವಾಗ ಕಡ್ಡಾಯವಾಗಿ ಐದು ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮ ಜಾರಿಗೆ ಮುಂದಾಗಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ಧಾರ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಆಗಬೇಕಾಗಿರುವ ಬದಲಾವಣೆ ಕುರಿತು ಕೊಡಗು ಜಿಲ್ಲೆಯ ಪೋಷಕರು 'ವಿಕ' ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆ: ೨ ಬೇಡ ೧ ಸಾಕು


ವೈದ್ಯ, ದಂತ ವೈದ್ಯ ಹಾಗೂ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಎರಡು ಕಡೆ ಸಿಇಟಿ ಪರೀಕ್ಷೆ ಬರೆಯುವುದನ್ನು ತಪ್ಪಿಸಲು ಸರಕಾರ ಚಿಂತನೆ ನಡೆಸಿದೆ. ಈ ಬಗ್ಗೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವಿದ್ಯಾರ್ಥಿ ವಿಶೇಷದಲ್ಲಿ ಹಂಚಿಕೊಂಡಿದ್ದಾರೆ.