ವೀಕೆಂಡ್ ವಿಶೇಷ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ವೀಕೆಂಡ್ ವಿಶೇಷ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಮೃಗಾಲಯದಲ್ಲಿ ದ್ರಾವಿಡ್ ವೀಕೆಂಡ್

ಮೊನ್ನೇ ತಾನೆ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ್ದರು. ಈಗ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಸರದಿ. ಇಲ್ಲಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರಾಣಿಗಳನ್ನು ಕಂಡು ಕ್ಲೀನ್ ಬೋಲ್ಡ್ ಆಗಿದ್ದಾರೆ.